ಪ್ರೆಸಿಡೆನ್ಸಿ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ .

 ಶಿರಾ:-ವಿದ್ಯಾರ್ಥಿಗಳಿಗೆ ಶುಭ ಕೋರುವ ದೀಕ್ಷಾ ಕಾರ್ಯಕ್ರಮ.


ನಗರದ ಪ್ರೆಸಿಡೆನ್ಸಿ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ 10 ನೇ ತರಗತಿಯ CBSI ಮತ್ತು ICSE ವಿದ್ಯಾರ್ಥಿಗಳಿಗೆ ದೀಕ್ಷಾ ದಿವಸ್ ಕಾರ್ಯಕ್ರಮ ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಕಲಿಸುವುದು ಅಗತ್ಯ. 

ರಾಷ್ಟ್ರದ ಬಗ್ಗೆ ಗೌರವ ಭಾವನೆ ಬೆಳೆಸುವುದರಿಂದ ಜೀವನದಲ್ಲಿ ಮೌಲ್ಯಗಳ ಅಳವಡಿಕೆ ಜೊತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ’ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ವೀರೇಶಾನಂದ ಸರಸ್ವತೀ ಅಧ್ಯಕ್ಷರು ಶ್ರೀ ರಾಮಕೃಷ್ಣ-ವಿವೇಕಾನಂದ ಆಶ್ರಮ ತುಮಕೂರು.

 ವಿದ್ಯಾರ್ಥಿಗಳಿಗೆ ದೀಕ್ಷೆ ನೀಡಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

 ಕಾರ್ಯಕ್ರಮದಲ್ಲಿ ಪ್ರೆಸಿಡೆನ್ಸಿ ಶಾಲೆಯ ಶಿಕ್ಷಣ ವೃದದವರು ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು.


ವರದಿ : ಶಿರಾ ಶ್ರೀಮಂತ್.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು