ಮಹಾಶಿವರಾತ್ರಿ ಪ್ರಯುಕ್ತ ಇತಿಹಾಸ ಪ್ರಸಿದ್ದ ಗೋಸಲ ಶ್ರೀ ಚನ್ನಬಸೇಶ್ವರಸ್ವಾಮಿ ದೇವಾಲಯದಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರೆಯಲ್ಲಿ ಶಿವಲಿಂಗ.

 ಗುಬ್ಬಿ : ಮಹಾಶಿವರಾತ್ರಿ ಪ್ರಯುಕ್ತ ಇತಿಹಾಸ ಪ್ರಸಿದ್ದ ಗೋಸಲ ಶ್ರೀ ಚನ್ನಬಸೇಶ್ವರಸ್ವಾಮಿ ದೇವಾಲಯದಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರೆಯಲ್ಲಿ ಶಿವಲಿಂಗ.


ಪಟ್ಟಣದ ಇತಿಹಾಸ ಪ್ರಸಿದ್ದ ಗುಬ್ಬಿ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ದೇವಾಲಯದಲ್ಲಿ ಇಂದು ವಿಶೇಷವಾಗಿ ವಿಭೂತಿ ರುದ್ರಾಕ್ಷಿ ಹಾಗೂ ಬಿಲ್ವಪತ್ರೆ ಬಳಸಿ ವಿನೂತನ ರೀತಿಯಲ್ಲಿ ಶಿವಲಿಂಗವನ್ನು ಮಾಡಿರುವುದು ವಿಶೇಷವಾಗಿ ಭಕ್ತರ ಕಣ್ಮನ ಸೆಳೆಯುತ್ತದೆ ಈ ದೇವಾಲಯಕ್ಕೆ ವಿವಿಧ ಜಿಲ್ಲೆಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು