ಆರ್.ಓ. ಪ್ಲಾಂಟ್ ಉದ್ಘಾಟನೆ .

  ಮಧುಗಿರಿ  : ಮಿಡಿಗೇಶಿಯ ಬೆನಹನಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ವೀರಭದ್ರಯ್ಯ.


ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲತಾ, ಉಪಾಧ್ಯಕ್ಷ ಸುರೇಶ್, ಸದಸ್ಯ ರಾಜಗೋಪಾಲ್, ನಿವೃತ್ತ ಶಿಕ್ಷಕ ರಾಮಕೃಷ್ಣಯ್ಯ, ಎಇ ಶಾಂತರಾಮ್ ಹಾಗೂ ಗ್ರಾಮದ ಮುಖಂಡರು, ಗ್ರಾಮಸ್ಥರು ಇದ್ದರು. ಇದೇ ವೇಳೆ ಗ್ರಾಮಸ್ಥರಿಗೆ ನೀರಿನ ಕ್ಯಾನ್ ವಿತರಿಸಿದ ಶಾಸಕ ವೀರಭದ್ರಯ್ಯ.


ವರದಿ : ಮಧುಗಿರಿ ಬಾಲುಪಣಿಂದ್ರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು