ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್‌ ಡಿವೈಡರ್ ಮೇಲೆ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

 ಶಿರಾ:- ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್‌ ಡಿವೈಡರ್ ಮೇಲೆ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.


ಕಳ್ಳಂಬೆಳ್ಳ ಠಾಣಾ ವ್ಯಾಪ್ತಿಯ ಚಿಕ್ಕನಳ್ಳಿ ಹತ್ತಿರ ನೆಡೆದದಿದೆ

ಶಿರಾ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಲಾರಿಯೂ ನಿಯಂತ್ರಣ ತಪ್ಪಿ ಅಪರಿಚಿತ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ

ಕ್ಯಾಟ್ಯಾಂಕರ್‌ ಚಲಾಯಿಸುತ್ತಿದ್ದ ಚಾಲಕನಿಗೆ ಗಾಯವಾಗಿದೆ. ಹಾಸನ ಜಿಲ್ಲೆಯ ಕುರುಬರಹಳ್ಳಿಯ ರಾಜು ಚಾಲಕ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪರಿಚಿತ ವ್ಯಕ್ತಿ ಸುಮಾರು 35 ವರ್ಷ ಸ್ಥಳದಲ್ಲಿ ಮೃತನಾಗಿದ್ದು ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ವರದಿ : ಶಿರಾ ಶ್ರೀಮಂತ್.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು