ಶಿರಾ:-ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ನೀಡಿರುವ ಬಗ್ಗೆ ಬೆಂಗಳೂರು ವಕೀಲರ ಸಂಘ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಳವಳವನ್ನು ವ್ಯಕ್ತಪಡಿಸಿದರು.
ನಗರದಲ್ಲಿ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ನೂತನವಾಗಿ ನೇಮಕವಾದ ಮಹೇಂದ್ರ ಗೌಡ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡುತ್ತಾ ಅವರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಅವರ ವಿವರವನ್ನು ಪ್ರಸ್ತಾಪಿಸಿದ ಜಯಚಂದ್ರ.
ಒಂದೇ ದಿನದಲ್ಲಿ ವಿಚಾರಣೆ ನಡೆಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ನೀಡಿರುವ ಬಗ್ಗೆ ನ್ಯಾಯಾಂಗದ ಬಗ್ಗೆ ಶ್ರೀಸಾಮಾನ್ಯರಿಗಿರುವ ನಂಬಿಕೆಯನ್ನು ಹುಸಿ ಮಾಡಿದೆ” ದೊಡ್ಡವರ ಪ್ರಕರಣಗಳನ್ನು ಮಾತ್ರ ಒಂದೇ ದಿನದೊಳಗೆ ಮಾನ್ಯ ಮಾಡಲಾಗುತ್ತಿದೆ. ಈ ಪದ್ಧತಿಯಿಂದ ಸಾಮಾನ್ಯ ಜನರು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಳ್ಳುತ್ತಿದೆ...
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಭ್ರಷ್ಟಾಚಾರದ ಹಲವಾರು ಪ್ರಕರಣಗಳು ಬೆಳಕಿಗೆ ಬಂದರು
ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ವಿವರಿಸಿದರು ಆರೋಪಿಸಿದರು.
ತುಮಕೂರಿನಲ್ಲಿ ಪೇಎಂಎಲ್‌ಎ ಪೋಸ್ಟರ್‌ಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಅವರನ್ನು ಬಂಧಿಸಲಾಯಿತು..
ಶಿರಾ ಕ್ಷೇತ್ರದಲ್ಲಿಸಹ 40..60 ಹೀಗೇ ನೆಡೆಯುತ್ತದೆ ಅದರು ಸಹ ಪೋಸ್ಟರ್‌ಗಳು ಹಾಕಿಲ್ಲ.ಇತಹ ವಿಚಾರಗಳು ಬೆಳಕಿಗೆ ತಂದರೆ ಅವರ ಮೇಲೆ ಕಾನೂನು ಕ್ರಮ ಇದು ಯಾವ ನ್ಯಾಯಾಲಯದ ನಂಬಿಕೆಯನ್ನು ಹುಸಿ ಮಾಡಿದೆ” ದೊಡ್ಡವರ ಪ್ರಕರಣಗಳನ್ನು ಮಾತ್ರ ಒಂದೇ ದಿನದೊಳಗೆ ಮಾನ್ಯ ಮಾಡಲಾಗುತ್ತಿದೆ. ಈ ಪದ್ಧತಿಯಿಂದ ಸಾಮಾನ್ಯ ಜನರು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಳ್ಳುತ್ತಿದೆ ಎಂದ ತಿಳಿಸಿದರು ಸಭೆಯಲ್ಲಿ
ವಿವಿಧ ಘಟಕಗಳು ಅದ್ಯಕರು ಸೇರಿದಂತೆ ವಿವಿಧ ಮುಖಂಡ ಹಾಜರಿದ್ದರು...
ವರದಿ :-ಶ್ರೀಮಂತ್ ಶಿರಾ
