ಶಿರಾ: ವಿಧಾನ ಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ತಾಲ್ಲೂಕಿನ ಕೆಲ ಗ್ರಾಮೀಣ ಕೆಲ ಭಾಗಗಳಲ್ಲಿ ಸರಕಾರದ ಯೋಜನೆಗಳ ಪ್ರಚಾರದ ಫ್ಲೆಕ್ಸ್‌ಗಳು ರಾರಾಜಿಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದ್ದು,
ಮೇ 10ರಂದು ಮತದಾನ ನಡೆಯಲಿದೆ. ಮೇ 13ಕ್ಕೆ ಮತ ಎಣಿಕೆ ಕಾರ್ಯ ನಡೆದು, ಚುನಾವಣಾ ಅಧಿಸೂಚನೆ ಹೊರಡಿಸಿ, ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ.
ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಜಿಲ್ಲಾಮಟ್ಟದಲ್ಲಿ ತಂಡ ರಚನೆ ಮಾಡಲಾಗಿದೆ. ತಾಲೂಕಿನ ಸಾರ್ವಜನಿಕ ಸ್ಥಳಗಳು, ಆಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ನಾಶಪಡಿಸಿದಲ್ಲಿ ಚುನಾವಣಾ ಕಾಯ್ದೆ ಹಾಗೂ ಸಿಆರ್ ಪಿಸಿ ಕಾಯ್ದೆಯನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಬ್ಯಾನರ್, ಬಂಟಿಂಗ್ಸ್, ಚುನಾವಣಾ ಪ್ರಚಾರ ಸಾಮಾಗ್ರಿಗಳು ಇದ್ದಲ್ಲಿ ಅವುಗಳನ್ನು ಕೂಡಲೇ ತೆರವುಗೊಳಿಸಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೆ, ಶಿರಾ ಅಮರಪುರ ರಸ್ತೆಯ
ರಂಗಪುರ ಗೋಲರಹಟ್ಟಿ.
ಶಾಸಕರ ಪ್ರಚಾರ ಬ್ಯಾನರ್‌ಗಳನ್ನು ತೆರವು ಮಾಡಿಲ್ಲ.
ವರದಿ ಶಿರಾ ಶ್ರೀಮಂತ್.