ಚಿಕ್ಕನಾಯಕನಹಳ್ಳಿ : ತುಮಕೂರು ಜಿಲ್ಲಾ ಜೆಡಿಎಸ್ ಯುವ ಘಟಕದ ಜಿಲ್ಲಾ ಕಾರ್ಯಧ್ಯಕ್ಷರಾಗಿ ಆಯ್ಕೆ.
ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕು, ಕಂದಿಕೆರೆ ಹೋಬಳಿ ತಿಮ್ಮನಹಳ್ಳಿ ಗ್ರಾಮದ ಯುವ ಸಂಘಟನಾ ಚತುರ, ದಿನದಲಿತರ ಬಡವರ, ಯುವಕರ ಆಶಾಕಿರಣ ಆಗಿರುವ ತಿಮ್ಮನಹಳ್ಳಿ ಶ್ರೀಹರ್ಷ ಟಿ ಎಂ ರವರನ್ನು ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು ರವರ ಆದೇಶದ ಮೇರೆಗೆ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಆರ್ ಸಿ ಅಂಜಿನಪ್ಪ ನೇಮಕ ಮಾಡಿ ಆದೇಶಿಸಿದ್ದಾರೆ.
ವರದಿ ಚಿಕ್ಕನಾಯಕನಹಳ್ಳಿ ಚಂದ್ರು
