ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಲಾರಿ ಕ್ಲಿನರ್ ಸ್ಥಳದಲ್ಲೇ ಸಾವು.

 ಮಧುಗಿರಿ :ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಲಾರಿ ಕ್ಲಿನರ್ ಸ್ಥಳದಲ್ಲೇ ಸಾವು ಆಂಧ್ರ ಮೂಲದ ಈರೇಶ್ (45) ಮೃತ ದುರ್ದೈವಿ.



ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಡೆಗೊಂಡನಹಳ್ಳಿ ಬಳಿ ಘಟನೆ ಮಧುಗಿರಿ ಟು ಪಾವಗಡ ಕಡೆಗೆ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಮತ್ತೊಂದು ಲಾರಿ.

ಲಾರಿ ಡಿಕ್ಕಿಯಾದ ರಭಸಕ್ಕೆ ಒಂದು ಲಾರಿ ಸಂಪೂರ್ಣ ನಜ್ಜುಗುಜ್ಜು ಲಾರಿ ಕ್ಲಿನರ್ ಸ್ಥಳದಲ್ಲೇ ಸಾವು ಮೃತದೇಹ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ.


ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ಪರಿಶೀಲನೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.


ವರದಿ ಮಧುಗಿರಿ ಬಾಲುಪಣಿಂದ್ರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು