ಚಿಕ್ಕನಾಯಕನಹಳ್ಳಿ : ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆ.
ಚಿಕ್ಕನಾಯಕನಹಳ್ಳಿ ತಾಲೂಕು ಕಂದಿಕೆರೆ ಹೋಬಳಿ ತಿಮ್ಮನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಗೋವಿಂದರಾಜು, ಸದಸ್ಯರಾದ ರಾಘವೇಂದ್ರ ಯತೀಶ್ ಸುಬ್ರಹ್ಮಣ್ಯ ಹಾಗೂ ಬೆಂಬಲಿಗರು ಕಾಂಗ್ರೆಸ್ ತೊರೆದು ಜೆಡಿಎಸ್ ತಾಲೂಕ್ ಅಧ್ಯಕ್ಷ ರಾಮಚಂದ್ರಯ್ಯ, ಜಿಲ್ಲಾ ಜೆಡಿಎಸ್ ಯುವಮೋರ್ಚಾ ಕಾರ್ಯ್ಯಾಧ್ಯಕ್ಷ ತಿಮ್ಮನಹಳ್ಳಿ ಹರ್ಷ ನೇತೃತ್ವದಲ್ಲಿ ಸಿಬಿ ಸುರೇಶ್ ಬಾಬು ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು.
ವರದಿ ಚಿಕ್ಕನಾಯಕನಹಳ್ಳಿ ಚಂದ್ರು.
