ಶಿರಾ:-ವಿಧಾನ ಸಭಾ ಚುನಾವಣೆ ವೇಳಾಪಟ್ಟಿ ಪ್ರಕಟವಾಗುತ್ತಲೇ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ. ನಗರಸಭೆ ಅಧಿಕಾರಿಗಳು ನಗರದಲ್ಲಿ ಹಾಕಲಾಗಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸುವ ಕಾರ್ಯ ಪ್ರಾರಂಭಿಸಿದ್ದಾರೆ.
ವಿಧಾನ ಸಭಾ ಚುನಾವಣೆ ವೇಳಾಪಟ್ಟಿ ಪ್ರಕಟವಾಗುತ್ತಲೇ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ನಗರಸಭೆ ಅಧಿಕಾರಿಗಳು ನಗರದಲ್ಲಿ ಹಾಕಲಾಗಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸುವ ಕಾರ್ಯ ಪ್ರಾರಂಭಿಸಿದ್ದಾರೆ.
ನಗರದ ವಿವಿಧ ವೃತ್ತ ಸೇರಿದಂತೆ ಮಿನಿ ವಿಧಾನ ಸೌದ ಮತ್ತಿತರ ಕಡೆಗಳಲ್ಲಿ ಹಾಕಲಾಗಿರುವ ಎಲ್ಲ ರಾಜಕೀಯ ಪಕ್ಷಗಳ ಫ್ಲೆಕ್ಸ್, ಬ್ಯಾನರ್ ಗಳನ್ನು ನಗರಸಭೆ ಸಿಬ್ಬಂದಿ ತೆರವುಗೊಳಿಸಿದರು.
ಇದೇ ವೇಳೆ ಪ್ರವಾಸಿ ಮಂದಿರಕ್ಕೆ ಬೀಗ ಹಾಕಲಾಯಿತು. ..
ವರದಿ ಶಿರಾ ಶ್ರೀಮಂತ್