ಶಿರಾ : ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತನಿಗೆ ಹಾವು ಕಚ್ಚಿ ಸಾವನ್ನಪ್ಪಿದ್ದು ಅವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ ಶಾಸಕ ಟಿ.ಬಿ.ಜಯಚಂದ್ರ.
ಶಿರಾ ತಾಲೂಕು ಹುಲಿಕುಂಟೆ ಹೋಬಳಿ ಕ್ಯಾದಿಗುಂಟೆ ಗ್ರಾಮದ ಮನುವಾಚಾರ್ ಎಂಬ ವ್ಯಕ್ತಿ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿರುತ್ತಾರೆ ಸುದ್ದಿ ತಿಳಿದ ನಂತರ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ಬಿ ಜಯಚಂದ್ರ ಮೃತ ವ್ಯಕ್ತಿಯ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು ಹಾಗೂ ಹಾವು ಕಚ್ಚಿದ್ದ ಪ್ರಕರಣವನ್ನು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ಸರ್ಕಾರದಿಂದ ಬರುವಂತಹ ಪರಿಹಾರವನ್ನು ತುರ್ತಾಗಿ ಕುಟುಂಬಸ್ಥರಿಗೆ ಅಸ್ತಂತರಿಸಲಾಗುವುದೆಂದು ತಿಳಿಸಿದರು.
ವರದಿ ಶಿರಾ ಶ್ರೀಮಂತ್.